ದೊಡ್ಡಬಳ್ಳಾಪುರ: ನಗರದ ಸಿಡಿಪಿಓ ಕಚೇರಿ ಮುಂದೆ ಗ್ರಾಚ್ಯುಟಿ ಹಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು
ದೊಡ್ಡಬಳ್ಳಾಪುರ 2011 ರಿಂದ 2023ರವರೆಗೆ ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೂ ಮತ್ತು ಸಹಾಯಕಿಯರಿಗೂ ಗ್ರಾಚುಟಿ ಮೊತ್ತ ನೀಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಹಣದಲ್ಲಿರುವ ಸಿಡಿಪಿಓ ಕಚೇರಿ ಹಾವಳಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗೂಡಿಸಿದರು