Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh

ಮೈಸೂರು: ಮೈಸೂರಿನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಪಂ ಸಿಇಓ ಭೇಟಿ ಹಾಗೂ ಪರಿಶೀಲನೆ

Mysuru, Mysuru | Sep 28, 2025
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಮೈಸೂರಿನಲ್ಲಿ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಎಸ್.ಯುಕೇಶ್ ಕುಮಾರ್ ಅವರು ಖುದ್ದಾಗಿ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇಂದು ಅವರು ಮೈಸೂರಿನಲ್ಲಿ ವರುಣಾ ವಿಧಾನ ಸಭಾ ಕ್ಷೇತ್ರದ ವಾಜಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜಮಂಗಲ ಭುಗತ ಹಳ್ಳಿ ಹಾಗೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದ ಅವರು, ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು.
ಮೈಸೂರು: ಮೈಸೂರಿನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಪಂ ಸಿಇಓ ಭೇಟಿ ಹಾಗೂ ಪರಿಶೀಲನೆ - Mysuru News