ಹೊಸಪೇಟೆ: ನಗರದ ರಾಮ ಟಾಕೀಸ್ ಬಳಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ,ಶಾಸಕರಾದ ಗವಿಯಪ್ಪ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು
Hosapete, Vijayanagara | Sep 8, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರಾಮ ಟಾಕೀಸ್ ಬಳಿಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ...