ಶಿರಹಟ್ಟಿ: ಶಿರಹಟ್ಟಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸದನದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಆಗ್ರಹ
Shirhatti, Gadag | Aug 21, 2025
ಶಿರಹಟ್ಟಿ ಮತಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಕೂಡಲೇ ಅವುಗಳನ್ನು ದುರಸ್ತಿಗೊಳಿಸಬೇಕು. ನಾವು ಹಳ್ಳಿಗಳಿಗೆ ಹೋಗಲು ಹರಸಾಹಸ...