Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಶಿರಸಿ: ದನಗನಹಳ್ಳಿಯಲ್ಲಿ ಒಣಗಿಸಲು ಹಾಕಿದ್ದ ಜೋಳ ಭಾರಿ ಮಳೆಗೆ ಸಂಪೂರ್ಣ ನಾಶ: 2 ಲಕ್ಷ ರೂ. ಹಾನಿ

Sirsi, Uttara Kannada | Jun 17, 2025
ಶಿರಸಿ ತಾಲೂಕಿನ ದನಗನಹಳ್ಳಿಯ ರೈತ ವಿಜಯ ದಳವಿ ಅವರು ಸುಮಾರು 100 ಕ್ವಿಂಟಾಲ್ ನಷ್ಟು ಜೋಳದ ಬೆಳೆ ಒಣಗಿಸಲು ಹಾಕಿದ್ದದರು. ಭಾರಿ ಮಳೆಗೆ ಜೋಳ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಮಂಗಳವಾರ ಸಂಜೆ 6ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಇದರಿಂದ ರೈತರ ವಿಜಯ ಅವರಿಗೆ ಸುಮಾರು ಎರಡು ಲಕ್ಷ ರೂ. ಹಾನಿಯಾಗಿದೆ. ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ವಿವಿಧ ಕಡೆಗಳಲ್ಲಿ ಮಳೆ ನೀರು ತುಂಬಿದೆ. ಇದರಿಂದ ಕೃಷಿ ಕ್ಷೇತ್ರಕ್ಕೂ ತೊಂದರೆಯಾಗಿದ್ದು ರೈತರು ಹಾನಿ ಅನುಭವಿಸುವಂತಾಗಿದೆ.