ಬೆಳಗಾವಿ: ರಾಷ್ಟ್ರಪತಿ ಭವನದಲ್ಲಿ ಬೆಳಗಾವಿಯ ಜಯವಂತ್ ಹಮ್ಮಣ್ಣವರ್ಗೆ ಗೌರವ
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಬೆಳಗಾವಿಯ ಬಸವನ ಕುಡಚಿ ಮೂಲದ, ಪ್ಯಾರಾಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಜಯವಂತ್ ಹಮ್ಮಣ್ಣವರ್ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.