ಕೊಪ್ಪಳ: ಜನಸಂಖ್ಯಾ ಸಮೀಕ್ಷೆ ಅಲ್ಲ ಸಾಮಾಜಿ ಮತ್ತು ಶೈಕ್ಷಣಿಕ ಸಮೀಕ್ಷೆ; ನಗರದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿಕೆ
Koppal, Koppal | Sep 15, 2025 ಇದು ಜನಸಂಖ್ಯಾ ಸಮೀಕ್ಷೆ ಅಲ್ಲ ಸಾಮಾಜಿ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸೆಪ್ಟೆಂಬರ್ 15 ರಂದು ಮಧ್ಯಾಹ್ನ 2-30 ಗಂಟೆಗೆ ಡಿಸಿ ಕಚೇರಿಯಲ್ಲಿ ನ. ಸಚಿವರ ಕಾರ್ಯಾಲಯದಲ್ಲಿ ಮಾಧ್ಯಮಕ್ಕೆ ಮಾತನಾಡಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವ ಮೂಲಕ ಸಮೀಕ್ಷೆ ಮಾಡುವ ಉದ್ದೇಶ ತಿಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು