ಕಲಬುರಗಿ: ನಗರದಲ್ಲಿ ರೈತ ಸಂಘ ರೈತ ಸೇನೆಯ ಕಲ್ಯಾಣ ಕರ್ನಾಟಕ ಉಪಾಧ್ಯಕ್ಷರಾಗಿ ಸಂಜಯಕುಮಾರ ಕುಡಕಿ ನೇಮಕ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಕಲ್ಯಾಣ ಕರ್ನಾಟಕ ಉಪಾಧ್ಯಕ್ಷರಾಗಿ ಕಲಬುರಗಿಯ ಕಡಗಂಚಿ ಗ್ರಾಮದ ಸಂಜಯಕುಮಾರ ಕುಡಕಿ ಅವರನ್ನು ನೇಮಕ ಮಾಡಲಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯ ದೊರಕಿಸಿಕೊಡುವ ಕಾರ್ಯದಲ್ಲಿ ನಿಷ್ಠೆಯಿಂದ ಕೆಲಸ ಮಾಡುವಂತೆ ಸಂಘದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮದರಕಿ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಸಂಘದಿಂದ ಬುಧವಾರ 7 ಗಂಟೆಗೆ ಮಾಹಿತಿ ನೀಡಿದ್ದಾರೆ....