Public App Logo
Jansamasya
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews

ಗದಗ: ನಗರದಲ್ಲಿ ನರೇಗಾ ಹೊರಗುತ್ತಿಗೆ ಸಿಬ್ಬಂದಿ 5 ತಿಂಗಳ ಸಂಬಳ ಬಿಡುಗಡೆ ಮಾಡಲು ಆಗ್ರಹ#localissue

Gadag, Gadag | May 29, 2025
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ ಕಳೆದ 5 ತಿಂಗಳಿಂದ ವೇತನ ಆಗ್ರಹಿಸಿ ನೂರಾರು ಸಿಬ್ಬಂದಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ಧಿಯಲ್ಲಿ ಉದ್ಯೋಗ ಖಾತರಿ ಯೋಜನೆ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆಯಾಗಿದೆ ಕೂಡಲೇ ಬಾಕಿ ಇರುವ ಸಂಬಳವನ್ನು ‌ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.