ಶಹಾಪುರ: ಬೆಳೆ ನಷ್ಟದ ಪರಿಹಾರ ನೀಡುವಂತೆ,ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ
Shahpur, Yadgir | Sep 8, 2025
ನಿರಂತರವಾಗಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿನ ರೈತರ ಬೆಳೆ ನಷ್ಟವಾಗಿ ತುಂಬಾ ತೊಂದರೆಗೆ ಸಿಲುಕಿದ್ದು ಸರಕಾರ ಕೂಡಲೇ ಬೆಳೆ ಪರಿಹಾರ ನೀಡುವಂತೆ...