ಸರಸಂಬಾ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಿಂದ ₹1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಮಲ್ಲಿಕಾರ್ಜುನ ದೇವಾಲಯದ ಸಮುದಾಯ ಭವನದ ಗುದ್ದಲಿ ಪೂಜೆ ಶಾಸಕ ಬಿಆರಗ ಪಾಟೀಲ್ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಬುಧವಾರ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ...