ಅಪರಾಧಗಳ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ. ಡಿವೈಎಸ್ಪಿ ಪಾಂಡುರಂಗ ಅಭಿಮತ. ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಪೊಲೀಸ್, ಉಪವಿಭಾಗ ಪೊಲೀಸ್ ವತಿಯಿಂದ ನಗರದ ಸರಸ್ವತಿ ಶಾಲೆ ಸಹಕಾರದಲ್ಲಿ ಶನಿವಾರ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥವನ್ನ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ‘ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮ