ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್ ಸೂಚನೆಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸೂಚನೆ, ಖಾಸಗಿ ಚಾಲಕರಿಗೆ ಭರವಸೆ ಮೂಡಿಸಿದ ಸಂಧಾನ ಸಭೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ಅ