ಬಾದಾಮಿ: ಡಿ. 19 ರಿಂದ 3 ದಿನಗಳ ಕಾಲ ಚಾಲುಕ್ಯ ಉತ್ಸವ ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ನಿರ್ಧಾರ : ನಗರದಲ್ಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ
ಬಾದಾಮಿ ಡಿಸೆಂಬರ್ 19 ರಿಂದ 3 ದಿನಗಳ ಕಾಲ ಚಾಲುಕ್ಯ ಉತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಬಾದಾಮಿ ಪಟ್ಟದಕಲ್ಲು ಮತ್ತು ಐಹೊಳಿಯಲ್ಲಿ ಮೂರು ದಿನಗಳ ಕಾಲ ಚಾಲುಕ್ಯ ಉತ್ಸವ ಆಚರಣೆ ಮಾಡಲಾಗುವುದು ಎಂದು ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಿಮ್ಮನಕಟ್ಟಿ ಅವರು ಬಾದಾಮಿಯಲ್ಲಿ ತಿಳಿಸಿದರು