ಚನ್ನಪಟ್ಟಣ: ವಿವಿಧ ನಿಗಮದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಸಿ.ಪಿ. ಯೋಗೀಶ್ವರ್
ಚನ್ನಪಟ್ಟಣ ಪ್ರಾಧಿಕಾರದ ಅಧ್ಯಕ್ಷರಾಗಿ ಸುನೀಲ್, ಕೆ.ಎಸ್.ಆರ್.ಟಿ.ಸಿ ನಿರ್ದೇಶಕರಾಗಿ ಮಲವೇಗೌಡ ಮತ್ತು ಸೋಪಿ ಕಾರ್ಖಾನೆ ನಿಗಮದ ಅಧ್ಯಕ್ಷರಾಗಿ ರಮೇಶ್ ಅವರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ಶಾಸಕ ಸಿ.ಪಿ. ಯೋಗೀಶ್ವರ್ ಅವರು ಅಭಿನಂದಿಸಿದ್ದಾರೆ.