ಹಾವೇರಿ: ನಿರಂತರ ಮಳೆ ಹಿನ್ನೆಲೆ ಜಿಲ್ಲಾದ್ಯಂತ ಆ.20ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ನಗರದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶ
Haveri, Haveri | Aug 19, 2025
ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆಗಸ್ಟ್ 20ರಂದು ಬುಧವಾರ ರಜೆ ಘೋಷಣೆ ಮಾಡಿ...