ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ ಮತ್ತು ಹಣ ದುರುಪಯೋಗದ ಕುರಿತು ಸೂಕ್ತ ತನಿಖೆ ನಡೆಸಬೇಕು ಆಗ್ರಹಿಸಿ ಡಿಸೆಂಬರ್ 18 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬೃಹತ್ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಶಿವಸೋಮಣ್ಣ ನಿಟ್ಟೂರ ತಿಳಿಸಿದರು. ನಗರದಲ್ಲಿ ಬುಧವಾರ ಮಧ್ಯಾಹ್ನ 3 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನಪದ ವಿಶ್ವವಿ