ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದ ವಾಲ್ಮೀಕಿ ಸಮುದಾಯ
ಹುಬ್ಬಳ್ಳಿ: ಕುರುಬ ಸಮಾಜ ಮತ್ತು ಉಪ್ಪಾರ ಸಮಾಜವನ್ನು ಎಸ್ಟಿ ಗೇ ಸೇರ್ಪಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಾರವಾಡ ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ ಹೋರಾಟ ಸಮಿತಿ ರಸ್ತೆಗಿಳಿದು ಸಿದ್ದರಾಮಯ್ಯ ಮತ್ತು ಡಿಕೆಶೆ ವಿರುದ್ಧ ಘೋಷಣೆ ಕೂಗುತ್ತ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ದಿಂದ ತಹಶಿಲ್ದಾರ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು