ಧಾರವಾಡ: ಸೆ.೧೩ ರಂದು ಧಾರವಾಡದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ನಗರದಲ್ಲಿ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ಭಾರತಿ
Dharwad, Dharwad | Sep 6, 2025
ಸೆಪ್ಟೆಂಬರ್ ೧೩ ರಂದು ಧಾರವಾಡ ಜಿಲ್ಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳು...