ಮೊಳಕಾಲ್ಮುರು: ಮೊಳಕಾಲ್ಮೂರು: ಪದವೀಧರ ಮತಕ್ಷೇತ್ರದ ಚುನಾವಣಾ ಸಿದ್ಧತೆ ಪರಿಶೀಲಿಸಿದ ಡಾ. ಬಿ. ಯೋಗೇಶ್ ಬಾಬು
ಮೊಳಕಾಲ್ಮೂರು ಪಟ್ಟಣದಲ್ಲಿ ಪದವೀಧರ ಮತಕ್ಷೇತ್ರದ ಚುನಾವಣಾ ಸಿದ್ಧತೆಗಳನ್ನು ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು ಪರಿಶೀಲಿಸಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಗೆಲುವಿನ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದರು.