ಹೊನ್ನಾವರ: ಜನೌಷಧಿ ಕೇಂದ್ರ ಬಂದ್ ಮಾಡಿದರೆ ಬಡವರಿಗೆ ಅನ್ಯಾಯ ಮಾಡಿದಂತೆ: ಪಟ್ಟಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ
Honavar, Uttara Kannada | Jun 1, 2025
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಜನೌಷಧಿ ಕೇಂದ್ರಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಂದ್ ಮಾಡಲು...