ಲಿಂಗಸೂರು: ಗೊರೇಬಾಳ ಗ್ರಾಮದಲ್ಲಿ ಎಂಎಲ್‌ಸಿ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗುದ್ದಾಟ
Lingsugur, Raichur | Aug 5, 2025
ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯಕ ಬೆಂಬಲಿಗರು...