ಸಿಂದಗಿ: ಒತಿಹಾಳ ಪಿ.ಕೆ.ಪಿ.ಎಸ್ ಬ್ಯಾಂಕ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಒತಿಹಾಳ ಪಿ.ಕೆ.ಪಿ.ಎಸ್ ಬ್ಯಾಂಕಿನ ನೂತನ ಅಧ್ಯಕ್ಷ ಗೌಡಪ್ಪಗೌಡ ಬಿರಾದಾರ ಹಾಗೂ ಉಪಾಧ್ಯಕ್ಷ ಸಂಗಪ್ಪ ಕಡಕೋಳ ಅವರನ್ನು ಮಾಜಿ ಶಾಸಕ ರಮೇಶ ಭೂಸನೂರು ಸನ್ಮಾನಿಸಿದರು. ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡುವಂತೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.