ಕಲಬುರಗಿ: ಕಲಬುರಗಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧ ತನಿಖೆಯ ಕುರಿತು ತರಬೇತಿ ಕಾರ್ಯಾಗಾರ
ಕಲಬುರಗಿ ಜಿಲ್ಲಾ ಪೊಲೀಸ್ ಭವನದಲ್ಲಿ ಅಪರಾಧ ಪ್ರಕರಣಗಳ ತನಿಖೆಯ ಕುರಿತು ತರಬೇತಿ ಕಾರ್ಯಾಗಾರ ಜರುಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ ಅವರು ತನಿಖಾಧಿಕಾರಿಗಳಿಗೆ ನಿಯಮಗಳ ಪಾಲನೆ ಹಾಗೂ ಸೂಕ್ತ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.