ಚಿತ್ರದುರ್ಗ: ಗ್ರಾ ಪಂ ನೌಕರರ ಪ್ರಮುಖ ಬೇಡಿಕೆಗಳಿಗಾಗಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ನಗರದಲ್ಲಿ ಶಾಸಕರಿಗೆ ಮನವಿ
ಗ್ರಾಮ ಪಂಚಾಯತ ನೌಕರರ ಪ್ರಮುಖ ಬೇಡಿಕೆಗಳಿಗಾಗಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ಚಿತ್ರದುರ್ಗದ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಚಿತ್ರದುರ್ಗದ ಶಾಸಕರ ನಿವಾಸಕ್ಕೆ ಆಗಮಿಸಿ ಶಾಸಕರ ಆಪ್ತ ಕಾರ್ಯದರ್ಶಿಗಳ ಮುಖಾಂತರವಾಗಿ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಮನವಿ ಸಲ್ಲಿಸಿದ್ದಾರೆ