ಗುಂಡ್ಲುಪೇಟೆ: ಗುಂಡ್ಲುಪೇಟೆಯಲ್ಲಿ ನಡೆದಿದ್ದ ಅಪಘಾತ ಸಿಸಿಟಿವಿಯಲ್ಲಿ ಸೆರೆ, ಟಿಪ್ಪರ್ ಅಡಿ ಬೈಕ್ ಸಿಲುಕಿದ್ದರೂ ಚಾಲನೆ ಬೆಳಕಿಗೆ
Gundlupet, Chamarajnagar | Sep 18, 2024
ಮಂಗಳವಾರದಂದು ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಮಗು ಮೃತಪಟ್ಟಿದ್ದರು. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು...