ಶಹಾಪುರ: ನಗರದ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭಾಗಿ
ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ಭಾಗವಹಿಸಿದ್ದರು ಯಾದಗಿರಿ ಜಿಲ್ಲೆಯ ಶಹಪುರ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದಸರಾ ಹಬ್ಬದ ಪ್ರಯುಕ್ತ ನಗರದಲ್ಲಿ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ಭಾಗವಹಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಭಕ್ತರು ಭಾಗವಹಿಸಿದ್ದರು