Public App Logo
Jansamasya
National
Pmmsy
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಧಾರವಾಡ: ಹುಧಾ ಪಾಲಿಕೆಯಿಂದ ಅ.31 ಹಾಗೂ ನ.1 ರಂದು ಕರ್ನಾಟಕ ರಾಜ್ಯೋತ್ಸವ: ನಗರದಲ್ಲಿ ಹುಧಾ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ

Dharwad, Dharwad | Oct 28, 2025
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೇಯರ್ ಜ್ಯೋತಿ ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅ. 31ರಂದು ಧಾರವಾಡದಲ್ಲಿ ಮಧ್ಯಾಹ್ನ 3.30ಕ್ಕೆ ತಾಯಿ ಭುವನೇಶ್ವರಿ ಮಾತೆಯ ಭವ್ಯ ಮೆರವಣಿಗೆ ಜರುಗುವುದು. ಸಂಜೆ 5 ಗಂಟೆಗೆ ಕಲಾಭವನ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವುದು.

MORE NEWS