ಗ್ಯಾರಂಟಿ ಯೋಜನೆ, ಆರ್ಹ ಫಲಾನುಭವಿಗಳಿಗೆ ತಲುಪಿಸಿ : ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ, ಕೋಲಾರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಯಾವುದೇ ಕಾರಣದಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚಿಸಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವ