ಜನೆವರಿ 1ರಂದು 208ನೇ ಭೀಮಾ ಕೊರೆಗಾಂವ್ ವಿಜಯೋತ್ಸವ ದಿನ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಲ್ಳಲಾಗಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಹೇಳಿದ್ದಾರೆ. ಸೋಮವಾರ 4 ಗಂಟೆಗೆ ಮಾತನಾಡಿದ ಅವರು, ಆಚರಣೆ ಸಮಿತಿ ಅಧ್ಯಕ್ಷ ವಿಶಾಲ್ ನವರಂಗ್ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುವದು ಎಂದು ತಿಳಿಸಿದರು...