ಹುಬ್ಬಳ್ಳಿ ನಗರ: ನಗರದಲ್ಲಿ ಪಾಲಿಕೆ ಆವರಣದಲ್ಲಿ ಶ್ರೀ ಶಿವಾಜಿ ಮಹಾರಾಜ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ ದೊಡ್ಡ ಮಹಾನಗರ ಪಾಲಿಕೆ ಚಿಟಗುಪ್ಪಿ ಆಸ್ಪತ್ರೆ ಹತ್ತಿರದ ಮಹಾನಗರ ಪಾಲಿಕೆ ಗಾರ್ಡನ್ನಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಒತ್ತಾಯಿಸಿ ವೀರ ಶಿವಾಜಿ ಸೇನೆಯಿಂದ ಮಹಾನಗರ ಪಾಲಿಕೆ ಆಯ್ತರ ಕಚೇರಿ ಎದರು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿದರು.