*ಗಡಿಜಿಲ್ಲೆ ಬೀದರ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ* *ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಂದ ಧ್ವಜಾರೋಹಣ* ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಧ್ವಜಾರೋಹಣ ಸಚಿವ ಈಶ್ವರ್ ಖಂಡ್ರೆಯಿಂದ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಬಳಿಕ ವಿವಿಧ ತುಕುಡಿಗಳಿಂದ ಆಕರ್ಷಕ ಪಥ ಸಂಚಲನ