ಬೆಳಗಾವಿ: 15 ಜಿಲ್ಲೆಗಳ ಸಕ್ಕರೆ ಕಾರ್ಖಾನೆ ಮತ್ತು ರೈತರ ಸಭೆಯ ಪೂರ್ವಸಿದ್ಧತೆ: ಜಿಲ್ಲಾಧಿಕಾರಿಗಳ ಸೂಚನೆ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಸಂಘಟನೆಗಳ ಸಭೆ ಹಾಗೂ ಚಳಿಗಾಲದ ಅಧಿವೇಶನದ ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ಜರುಗಿತು.