ಗುಳೇದಗುಡ್ಡ: ಪಟ್ಟಣದ ಹರದೊಳ್ಳಿಯಲ್ಲಿ ಬಹಳಷ್ಟು ಶ್ರದ್ಧಾ, ಭಕ್ತಿಯಿಂದ ಜರುಗಿದ ಶ್ರೀ ಮಾರುತೇಶ್ವರ ದೇವರ ಕಾರ್ತಿಕೋತ್ಸವ
ಗುಳೇದಗುಡ್ಡ ಪಟ್ಟಣದ ಹರದೊಳ್ಳಿಯಲ್ಲಿ ಶ್ರೀ ಮಾರುತೇಶ್ವರ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ಬಹಳಷ್ಟು ಸದಗರ ಸಂಭ್ರಮದಿಂದ ಜರುಗಿತು ಕಾರ್ತಿಕೋತ್ಸವದ ನಿಮಿತ್ತವಾಗಿ ಶ್ರೀ ಮಾರುತೇಶ್ವರ ದೇವರಿಗೆ ವಿಶೇಷ ಪೂಜೆ ಅಲಂಕಾರ ನೆರವೇರಿಸಲಾಯಿತು ಸುತ್ತಮುತ್ತಲಿನ ಅಪಾರ ಸಂಖ್ಯೆಯ ಭಕ್ತರು ಈ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು