ಹೊನ್ನಾವರ: ಹಳದೀಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾ ನಾಯ್ಕ ನಿಧನ
ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಮಹೇಶ ನಾಯ್ಕ ಅವರು ಶುಕ್ರವಾರ ಅನಾರೋಗ್ಯದ ಕಾರಣದಿಂದ ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ಅವರ ಸ್ವಗೃಹ ಹಳದೀಪುರದಲ್ಲಿ ನಡೆಯಲಿದೆ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಅವರ ಅಕಾಲಿಕ ನಿಧನಕ್ಕೆ ಸದಸ್ಯರು, ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ