ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ರಾಯಬಾಗ ಪೊಲೀಸರು ಭರ್ಜರಿ ಕಾರ್ಯಾಚರಣೆ
ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸಿಂಗಾಡಿ ಎಂಬ ರೈತ ತನ್ನ ಹೊಲದಲ್ಲಿ ಗಾಂಜಾ ಬೆಳೆದಿದ್ದ ಖಚಿತ ಮಾಹಿತಿ ಮೇರೆಗೆ ರಾಯಬಾಗ ಪೊಲೀಸರು ದಾಳಿ ನಡೆಸಿ ಒಟ್ಟು 441 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದ ಘಟನೆ ಮಂಗಳವಾರ ಸಾಯಂಕಾಲ 5 ಗಂಟೆಯ ಸುಮಾರಿಗೆ ನಡೆದಿದೆ