ಶಿವಮೊಗ್ಗ: ಧರ್ಮದ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ, ಶಿವಮೊಗ್ಗದಲ್ಲಿ ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳು
Shivamogga, Shimoga | Sep 9, 2025
ಧರ್ಮದ ರಕ್ಷಣೆಗಾಗಿ, ದುಷ್ಟರ ಸಂಹಾರಕ್ಕಾಗಿ, ಶಿಷ್ಟರ ರಕ್ಷಣೆಗಾಗಿ ಜನ್ಮ ತಾಳಿದವನೇ ವೀರಭದ್ರ ಎಂದು ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ...