ಮೂಡಿಗೆರೆ: ಧಾರಾಕಾರ ಮಳೆಗೆ ಗಿಡದಲ್ಲೇ ಕೊಳೆಯುತ್ತಿದೆ ಕಾಫಿ.! ಕೊಟ್ಟಿಹಾರ ರೈತರ ಗೋಳು ಕೇಳೋರು ಯಾರು.?
Mudigere, Chikkamagaluru | Jul 29, 2025
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ನಿರಂತರ ಮಳೆಯಿಂದಾಗಿ ಕಾಫಿ ಗಿಡದಲ್ಲೇ...