ಡಿ.14,ಭಾನುವಾರ ರಾತ್ರಿ 9:30ಲ್ಕೆ ಕಂಪ್ಲಿಯ ದರ್ಗಾಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಕಂಪ್ಲಿ ಕ್ಷೇತ್ರದ ವಿಚಾರವಾಗಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ಕಂಪ್ಲಿ ಹಾಗೂ ಕುರುಗೋಡು ತಾಲೂಕುಗಳಲ್ಲಿ ಅಭಿವೃದ್ಧಿ ಕೆಲಸ ಆಗ್ತಾ ಇದೆ ಶಾಸಕರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡಿತಿದೆ ಕಂಪ್ಲಿ ವಿಧಾನಸಭಾ ಕ್ಷೇತ್ರ ಭವಿಷ್ಯದಲ್ಲಿ ಮಾದರಿ ಕ್ಷೇತ್ರವಾಗಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿಕೆ