ಭಾಲ್ಕಿ: ಭಾತಂಬ್ರಾ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಚಾಲನೆ
Bhalki, Bidar | Nov 11, 2025 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಭಾಲ್ಕಿ : ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷ ಮಾಂತೇಶ ಪಾಟೀಲ್ ಹೇಳಿದರು. ಭಾತಂಬ್ರಾ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಭಾತಂಬ್ರಾ ಇವರ ಸಹಯೋಗದಲ್ಲಿ ಆಯೋಜಿಸಿದ್ದ 2025-26ನೆಯ ಸಾಲಿನ ಭಾತಂಬ್ರಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉ