ಕಾಂಗ್ರೆಸ್ ಪ್ರತಿಭಟನೆ, ಕಾಂಗ್ರೆಸ್ ನಿಂದ ಬಿಜೆಪಿ ತಾಲೂಕು ಅಧ್ಯಕ್ಷ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜನೆ, ನೆಲಮಂಗಲ ತಾಲೂಕಿನ ಶಿವಗಂಗೆಯಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನೆಲಮಂಗಲ: ಸ್ವಾಸ್ಥ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಹುನ್ನಾರ ಮಾಡುತ್ತಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ವಿರುದ್ಧ ಕಾಂಗ್ರೆಸ್ ಪಕ್ಷದವರು ಸಾಂಕೇತಿಕ ಪ್ರತಿಭಟನೆ ಭಾನುವಾರ ನಡೆಸಿದರು, ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ನೇತೃತ್ವದಲ್ಲಿ ಹಲವಾರು ಮುಖಂಡರು, ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭ