ಕೋಲಾರ: ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು: ನಗರದಲ್ಲಿ ಸಂಸದ ಎಂ ಮಲ್ಲೇಶ್ ಬಾಬು
Kolar, Kolar | Sep 16, 2025 ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು: ನಗರದಲ್ಲಿ ಸಂಸದ ಎಂ ಮಲ್ಲೇಶ್ ಬಾಬು ಕೋಲಾರ : ಶಾಲಾ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಎಷ್ಟು ಒತ್ತು ನೀಡಿ ಪರೀಕ್ಷೆಗಳನ್ನು ಬರೆಯುತ್ತಾರೋ ಅದೇ ರೀತಿ ಕ್ರೀಡೆಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿ ಪೋಷಕರು ಮಕ್ಕಳಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಕೆಲಸವನ್ನು ಮಾಡಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರ ಸಂಸದರಾದ ಎಂ.ಮಲ್ಲೇಶ್ ಬಾಬು ಹೇಳಿದರು. ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ,ಶ್ರೀ ಆರ್.ವಿ.ಪದವಿಪೂರ್ವ ಕಾಲೇಜು ಕೋಲಾರ ಇವರ ಸಹಯೋಗದಲ್ಲಿ ಕೋಲಾರ ೨೦೨೫-೨೬ನೇ ಸಾಲಿನ