Public App Logo
Jansamasya
हादसा
News
Bjp
National
Police
Bihar
India
कांग्रेस
Congress
Modi
Delhi
Viral
Crime
Jharkhand
Up
अमित_शाह
Bollywood
लापरवाही
Breakingnews
Madhya_pradesh
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
Cbse
No video available

ಆಳಂದ: ಪಟ್ಟಣದ ನ್ಯಾಯಾಲಯದಲ್ಲಿ ವಿಶ್ವ ಜಲ ದಿನಾಚರಣೆ

Aland, Kalaburagi | Mar 22, 2024
ಆಳಂದ ಪಟ್ಟಣದ ಜೆಎಂಎಫ್‌ಸಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ 11 ಘಂಟೆಗೆ ವಿಶ್ವ ಜಲ ದಿನವನ್ನು ಆಚರಣೆ ಮಾಡಲಾಯಿತು. ಹಿರಿಯ ಶ್ರೇಣಿ ನ್ಯಾಯಧೀಶ ಎಸ್.ಎಂ.ಅರುಟಗಿ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಯಲ್ಲಪ್ಪ ಕಲ್ಲಾಪೂರ,ನ್ಯಾಯವಾದಿ ಸಂಘದ ಅಧ್ಯಕ್ಷ ಕಮಲಾಕರ ರಾಠೋಡ,ಇಸ್ಮಾಯಿಲ್ ಪಟೇಲ, ಜ್ಯೋತಿ ಬಂದಿ, ಬಲಭೀಮ ಸಿಂಧೆ, ದೇವಾನಂದ ಹೊದಲೂಕರ ಸೇರಿದಂತೆ ಕಕ್ಷೀದಾರರು ಮತ್ತಿತರರು ಇದ್ದರು.