ತುಮಕೂರು: ನಗರದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಸೈಕಲ್ ಹತ್ತಿ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪ್ರಜಾಪ್ರಭುತ್ವದ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆ ತುಮಕೂರು ನಗರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಜಾತ ಹಮ್ಮಿಕೊಳ್ಳಲಾಗಿತ್ತು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೈಕಲ್ ಹಟ್ಟಿ ಹತ್ತಿ ರೌಂಡ್ಸ್ ಹೊಡೆಯುವ ಮೂಲಕ ಪ್ರಜಾಪ್ರಭುತ್ವ ದಿನದ ಜಾಗೃತಿ ಮೂಡಿಸಿದರು ಸೋಮವಾರ ಬೆಳಗ್ಗೆ 11 ಗಂಟೆಯ ಸಂದರ್ಭದಲ್ಲಿ ಟೌನ್ ಹಾಲ್ ಬಳಿಯ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಜಾಗೃತಿ ಜಾಥಾ ಗೆ ಚಾಲನೆ ನೀಡಿದರು