ನೆಲಮಂಗಲ: ನೆಲಮಂಗಲದಲ್ಲಿ ಮತ್ತೆ ಶುರುವಾಯಿತ ವಾರ್ !?ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡಿನ ದಾಳಿ ಇಬ್ಬರು ಅಪರಿಚಿತರಿಂದ ಗುಂಡಿನ ದಾಳಿ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ ಸಲೀಂ ಮನೆ ಮುಂದೆ ಬಂದ ಇಬ್ಬರು ವ್ಯಕ್ತಿಗಳಿಂದ ಗುಂಡಿನ ದಾಳಿ
ನೆಲಮಂಗಲ: ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಸ್ಥಳದಲ್ಲಿ ಬಿಗುವಿನ ವಾತಾವರಣ - Nelamangala News