ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ದಿತ್ವಾ ಚಂಡಮಾರುತದ ಪ್ರಭಾವ ನಾಳೆಯಿಂದ ಕರ್ನಾಟಕಕ್ಕೂ ಚಂಡಮಾರುತ ಎಫೆಕ್ಟ್ ತಟ್ಟಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ರಾಮನಗರ, ಕೋಲಾರ,ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.