ಚಿತ್ರದುರ್ಗ: ಆಗ್ನೇಯ ಪದವೀಧರರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಸ್ ರಮ್ಯ ಭೇಟಿ
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಚಿತ್ರದುರ್ಗದ ಬಾಲಕೀಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಸ್ ರಮ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.