Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಗೋವಿಂದರಾಜನಗರದಲ್ಲಿ 'ಮನೆ ಮನೆಗೆ ಪೊಲೀಸ್' ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ 'ಮನೆ-ಮನೆಗೆ ಪೊಲೀಸ್' ವಿನೂತನ ಕಾರ್ಯಕ್ರಮವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ ಗೋವಿಂದರಾಜನಗರದಲ್ಲಿ ಶುಕ್ರವಾರ ಮಧ್ಯಾಹ್ನ 12  ಗಂಟೆಗೆ ಚಾಲನೆ ನೀಡಿದರು.
ಬೆಂಗಳೂರು ಉತ್ತರ: ಗೋವಿಂದರಾಜನಗರದಲ್ಲಿ 'ಮನೆ ಮನೆಗೆ ಪೊಲೀಸ್' ಕಾರ್ಯಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ - Bengaluru North News