ಶಿವಮೊಗ್ಗ: ತನಿಖಾವರದಿ ಬರುವ ಮುಂಚೆಯೇ ಬಿಜೆಪಿ ಅಪಪ್ರಚಾರ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ್ ಸೊರಕೆ
Shivamogga, Shimoga | Sep 10, 2025
ಧರ್ಮಸ್ಥಳ ತನಿಖೆ ವಿಷಯದಲ್ಲಿ ಎಸ್ ಐಟಿ ವರದಿ ಬರುವ ಮುಂಚೆಯೇ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಹೇಳಿಕೆ ನೀಡಿರುವುದರಿಂದ ತನಿಖೆ ಮೇಲೆ...