ಅಂಕೋಲಾ ಪಟ್ಟಣದ ಹಿಚ್ಕಡದ ಸೇವಾ ಸರಕಾರಿ ಸಂಘದ ಶತಮಾನೋತ್ಸವ ಸಮಾರಂಭ ರವಿವಾರ ಸಂಜೆ 5ರ ಸುಮಾರು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಸಮಾರಂಭದಲ್ಲಿ ಪಾಲ್ಗೊಂಡರು. ಗಣ್ಯರೊಂದಿಗೆ ಶತಮಾನೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.